Breaking News

ಬಾಲಕಿಯರ ಅಪಹರಣ, ನಾಲ್ವರಿಂದ ಸಾಮೂಹಿಕ ಅತ್ಯಾಚಾರ!!

ಮದುವೆ ಸಮಾರಂಭದಿಂದ 14 ಮತ್ತು 15ರ ಹರೆಯದ ಇಬ್ಬರು ಬಾಲಕಿಯರನ್ನು ಅಪಹರಿಸಿದ್ದ ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ನಡೆದಿದೆ.ಎಲ್ಲ ನಾಲ್ವರು ಆರೋಪಿಗಳು ವಿಶಾಖಪಟ್ಟಣಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಅವರನ್ನು ಪೋಲಿಸರು ಬಂಧಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *