Breaking News

ಕಡಬ : ಬೆಂಕಿ ಹಚ್ಚಿ ಅಣ್ಣನ ಹತ್ಯೆಗೆ ತಮ್ಮನ ಯತ್ನ!

ಟ್ರ್ಯಾಕ್‌ ನಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೋರಿಯಾರ್ ಬಳಿ ನಡೆದಿದ್ದು ಗಾಯಾಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.ಗಂಭೀರ ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಹನುಮಪ್ಪ ಎಂದು ಗುರುತಿಸಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *