Breaking News

ಬೆಂಗಳೂರು: ನಕಲಿ ಸಿಗರೇಟ್ ಮಾರಾಟ, ಇಬ್ಬರು ಅರೆಸ್ಟ್!

ನಗರದಲ್ಲಿ ನಕಲಿ ಸಿಗರೇಟ್ ಹಾವಳಿ ಹೆಚ್ಚಾಗಿದ್ದು, ದುಬೈನಿಂದ ಬೆಂಗಳೂರಿಗೆ ನಕಲಿ ಸಿಗರೇಟ್ ಸ್ಮಗ್ಲಿಂಗ್ ನಡೆಯುತ್ತಿದೆ.ದುಬೈನಿಂದ ಕಡಿಮೆ ಬೆಲೆಗೆ ನಕಲಿ ಸಿಗರೇಟ್ ತಂದು ಬೆಂಗಳೂರಲ್ಲಿ ಸೇಲ್ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಲಾಗಿದೆ.ಮೊಹಮ್ಮದ್ ಸಾಹೀರ್ ಹಾಗೂ ಅಬ್ದುಲ್ ರಜಾಕ್ ಬಂಧಿತ ಆರೋಪಿಗಳು. ಕೇರಳದ ಕಣ್ಣೂರು ಮೂಲದ ಆರೋಪಿಗಳು, ಸೂಟ್ ಕೇಸ್ ನಲ್ಲಿ ಕೆಜಿ ಲೆಕ್ಕದಲ್ಲಿ ಸಿಗರೇಟ್ ತರ್ತಿದ್ದರು. ಬಳಿಕ ಬೆಂಗಳೂರಲ್ಲಿ ಡಿಸ್ಟ್ರಿಬ್ಯೂಟ್ ಮಾಡ್ತಿದ್ರು.ಕಲಾಸಿಪಾಳ್ಯ ಪೊಲೀಸರಿಂದ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *