ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದ ಶ್ವೇತಾ ಅವರನ್ನು 2018ರಲ್ಲಿ ಶಿವಮೊಗ್ಗ ಮೂಲದ ರಘು ಅವರಿಗೆ ಮದುವೆ ಮಾಡಲಾಗಿತ್ತು. ಕೆಲವು ವರ್ಷಗಳ ನಂತರ ಇವರ ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿಲ್ಲ. ಈ ಬಗ್ಗೆ ಹಲವು ಬಾರಿ ರಾಜಿ- ಪಂಚಾಯಿತಿಗಳನ್ನು ಮಾಡಲಾಗಿತ್ತು. ರಘು ನೆಲಮಂಗಲದ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.ಮಗಳನ್ನು ಬೆಳಿಗ್ಗೆ ತೋಟಕ್ಕೆ ಕರೆದೊಯ್ದು ನೀರಿನ ಗುಂಡಿಯಲ್ಲಿ ಮುಳುಗಿಸಿ ಕಾಲಿನಿಂದ ತುಳಿದು ಸಾಯಿಸಿದ್ದಾಳೆ.ಆಕೆಯ ಅಕ್ಕ ಮಂಜಕ್ಕ ಕುಮ್ಮಕ್ಕು ನೀಡಿದ್ದಾಳೆ ಎಂದು ಪತಿ ರಘು ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

