ಇಂಧೋರ್ ನಲ್ಲಿ ಹನಿಮೂನ್ ಗೆಂದು ಹೋಗಿದ್ದ ದಂಪತಿ ಕೊಲೆ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ.ರಾಜ ರಘುವಂಶಿ ಮತ್ತು ಸೋನಮ್ ಆಗ ತಾನೇ ಮದುವೆಯಾಗಿ ಹನಿಮೂನ್ ಗೆಂದು ಮೇಘಾಲಯಕ್ಕೆ ತೆರಳಿದ್ದರು.ಎರಡು ವಾರಗಳ ನಂತರ ಪತ್ನಿ ಸೋನಂ ಮೇಘಾಲಯ ಪೊಲೀಸರ ಮುಂದೆ ಶರಣಾಗತಿಯಾಗಿದ್ದು ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಪತಿಯನ್ನು ಕೊಲೆ ಮಾಡಲು ನಾಲ್ಕೈದು ಗೂಂಡಾಗಳನ್ನು ಗೊತ್ತು ಮಾಡಿದ್ದಾಗಿ ತಿಳಿಸಿದ್ದಾಳೆ.ತನಿಖೆ ನಡೆಸಿದ ಪೊಲೀಸರಿಗೆ ಗಂಡನ ಮೃತದೇಹ ಪತ್ತೆಯಾಗಿತ್ತು.ಅವರ ಜೊತೆಗೆ ಇನ್ನಿಬ್ಬರು ಇದ್ದಿದ್ದಾಗಿ ಆತ ಹೇಳಿದ್ದ. ಆದರೆ ಅವರು ಹಿಂದಿಯಲ್ಲಿ ಮಾತನಾಡುತ್ತಿದ್ದುದರಿಂದ ನನಗೆ ಅವರ ಮಾತು ಅರ್ಥವಾಗಲಿಲ್ಲ ಎಂದಿದ್ದ. ಆತನ ಮಾಹಿತಿ ಅನ್ವಯ ಪೊಲೀಸರು ತನಿಖೆ ನಡೆಸಿದ್ದರು. ಈಗ ಶಂಕಿತರಲ್ಲಿ ಓರ್ವನನ್ನು ಬಂಧಿಸಿದಾಗ ಪತ್ನಿಯ ಕೈವಾಡ ಬಯಲಾಗಿತ್ತು
bigtvnews | Hubli Dharwad News | Kannada News | Karnataka News Hubli News | News In Hubli | Local news

