Breaking News

ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಅರ್ಚಕ 6 ತಿಂಗಳ ಬಳಿಕ ಮನೆಗೆ ವಾಪಸ್!!

ಕುಟುಂಬಸ್ಥರ ಜೊತೆ ಕಳೆದ ಜನವರಿಯಲ್ಲಿ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳಕ್ಕೆ ತೆರಳಿ ನಾಪತ್ತೆಯಾಗಿದ್ದ ಅರ್ಚಕರೊಬ್ಬರು ಬರೋಬ್ಬರಿ ಆರು ತಿಂಗಳ ಬಳಿಕ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ.ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಆರು ತಿಂಗಳ ಬಳಿಕ ಮನೆಗೆ ವಾಪಸ್ಸಾದ ವ್ಯಕ್ತಿ.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *