ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ನಿದ್ರಾಜನಕ ಔಷಧಿ ನೀಡಿ, ಆಸ್ಪತ್ರೆಯ ಸಿಬ್ಬಂದಿ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ.ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಮೊದಲು ಸಂತ್ರಸ್ತೆಗೆ ನಿದ್ರಾಜನಕ ಇಂಜೆಕ್ಷನ್ ನೀಡಲಾಗಿದೆ. ಘಟನೆಯ ಸಮಯದಲ್ಲಿ, ಆಕೆಯ ಕುಟುಂಬ ಹೊರಗೆ ಕಾಯುತ್ತಿದ್ದಾಗ ಆಕೆಯ ಐಸಿಯು ಹಾಸಿಗೆಯ ಸುತ್ತಲೂ ಪರದೆಗಳನ್ನು ಎಳೆಯಲಾಗಿತ್ತು. ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ ಕೂಗಲು ಆರಂಭಿಸಿದ್ದಾರೆ.ಆರೋಪಿಯನ್ನು ಸುಭಾಷ್ ಗಠಲಾ ಎಂದು ಗುರುತಿಸಲಾಗಿದ್ದು, ಘಟನೆ ಬಳಿಕ ಆತನನ್ನು ಅಮನಂತರ ಆಸ್ಪತ್ರೆ ಆಡಳಿತವು ಆತನನ್ನು ಅಮಾನತುಗೊಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

