Breaking News

ಮಗುವಿಗೆ ಐಸ್‌ ಕ್ರೀಂ ತರಲು ಹೋಗಿದ್ದ ತಂದೆ ಸಾವು!!

ಹುಟ್ಟಹಬ್ಬದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಮಗುವಿಗೆ ಐಸ್‌ ಕ್ರೀಂ ತರಲೆಂದು ಮನೆಯಿಂದ ಸ್ಕೂಟಿಯಲ್ಲಿ ಪೇಟೆಗೆ ಬಂದಿದ್ದ ಸುಬ್ರಹ್ಮಣ್ಯ ಅವರು 10.30ರ ವೇಳೆಗೆ ಮನೆಗೆ ವಾಪಸಾಗುತ್ತಿದ್ದಾಗ ಪರಪು ಸೇತುವೆ ಬಳಿ ನಿಯಂತ್ರಣ ಕಳೆದುಕೊಂಡು ಸ್ಕೂಟಿ ಸಹಿತ ಹೊಳೆಗೆ ಬಿದ್ದಿದ್ದರು. ರಾತ್ರಿಯಿಡೀ ಹುಡುಕಾಡಿದರೂ ಸುಬ್ರಹ್ಮಣ್ಯ ಅವರ ಸುಳಿವು ಸಿಕ್ಕಿರಲಿಲ್ಲ. ಊರಿನವರು ಹುಡುಕುವಾಗ ಸೇತುವೆಯಡಿ ಸ್ಕೂಟಿಯೊಂದಿಗೆ ಮೃತದೇಹ ಪತ್ತೆಯಾಗಿದೆ.ಮೃತರು ತಂದೆ, ತಾಯಿ, ಸಹೋದರಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *