Breaking News

ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು!

ಆನೆಗುಂದಿ ಗ್ರಾಮದಲ್ಲಿ ಇಬ್ಬರು ಯುವಕರು ಈಜಾಡಲು ತೆರಳಿ ಕೃಷಿ ಹೊಂಡದಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತದೇಹಗಳನ್ನು ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರಕ್ಕೆ ಪೊಲೀಸರು ಸಂಜೆ ರವಾನಿಸಲಾಗಿದ್ದು, ಈ ಸಂದರ್ಭದಲ್ಲಿ ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟುವಂತಿತ್ತು.ಘಟನೆಯ ಮಾಹಿತಿ ಪಡೆದ ಹನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ವಶಕ್ಕೆ ಪಡೆದು ಹನೂರು ಪಟ್ಟಣದ ಶವಗಾರಕ್ಕೆ ರವಾನಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *