Breaking News

ಹುಚ್ಚು ಪ್ರೀತಿಗೆ ಪಾಗಲ್‌ ಪ್ರೇಮಿಯೊಬ್ಬ ಬರ್ಬರ ಹತ್ಯೆ!!!

ಶುರುವಾದ ಸ್ನೇಹ ಕಾಮಕ್ಕೆ ತಿರುಗಿ ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದರು. ಇತ್ತ ಯಶಸ್‌ ಹರಿಣಿಯ ಮೇಲೆ ವ್ಯಾಮೋಹ ಬೆಳೆಸಿಕೊಂಡಿದ್ದ. ಇಬ್ಬರ ನಡುವೆ ಜಗಳ ನಡೆದಿದ್ದು, ಮಾತನಾಡುವ ಸಲುವಾಗಿ ಸ್ಥಳೀಯ ಓಯೊ ರೂಮಿಗೆ ಕರೆಸಿಕೊಂಡಿದ್ದ. ಬಳಿಕ ಲೈಂಗಿಕ ಕ್ರಿಯೆ ನಡೆಸಿ ಆಕೆಗೆ ನೀನು ನನಗೆ ಸಿಗದ ಮೇಲೆ ಇನ್ಯಾರಿಗೂ ಸಿಗಬಾರದು ಎಂದು ಹೇಳಿ ಆಕೆಯನ್ನು ಹತ್ಯೆಗೈದಿದ್ದಾನೆ.ಹರಿಣಿಯನ್ನು ಕೊಲ್ಲಲೆಂದೇ ಚಾಕು ಖರೀದಿಸಿದ್ದ ಯಶಸ್‌ 17 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಮೂಲಕ ಚೆನ್ನಾಗಿ ನೋಡಿಕೊಳ್ಳುತ್ತಿದ್ದ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ಮಾಡಿದ ಕೆಟ್ಟ ಸಂಬಂಧಕ್ಕೆ ಹರಿಣಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾಳೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *