ಪೂಂಬರೈ ಅರಣ್ಯ ಪ್ರದೇಶದ ಬಳಿ ಕಾರೊಂದು ಮೂರೂ ನಾಲ್ಕು ದಿನಗಳಿಂದ ನಿಂತಿರುವುದು ಕಂಡು ಬಂದಿದ್ದು ಇದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಬಂದ ಪೊಲೀಸರು ಕಾರನ್ನು ಪರಿಶೀಲಿಸಿದ ವೇಳೆ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಅಲ್ಲದೆ ಮೃತ ವ್ಯಕ್ತಿ ತನ್ನ ದೇಹಕ್ಕೆ ಯಾವುದೋ ಅಮಲು ಪದಾರ್ಥವನ್ನು ಸಿರೆಂಜ್ ಮೂಲಕ ಚುಚ್ಚಿರುವುದು ಕಂಡು ಬಂದಿದ್ದು ಇದರಿಂದ ಆತ್ಮಹತ್ಯೆ ಮಾಡಿಕೊಂಡಂತಿದೆ ಅಲ್ಲದೆ ಮೃತ ವ್ಯಕ್ತಿ ನಾಪತ್ತೆಯಾಗಿರುವ ವೈದ್ಯ ಜೋಶುವಾ ಅವರದ್ದೇ ಎಂಬುದನ್ನು ಸಂಬಂಧಿಕರು ದೃಢಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

