ಅರಸೀಕೆರೆಯಿಂದ ಗಂಡಸಿಗೆ ತೆರಳುವ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಳವು ಮಾಡಲಾಗಿದೆ.ಬಸ್ ಸ್ವಲ್ಪ ಮುಂದೆ ಹೋದಾಗ ಅವರ ಕುತ್ತಿಗೆಯಲ್ಲಿದ್ದ ಸುಮಾರು ₹1.68 ಲಕ್ಷ ಮೌಲ್ಯದ 35 ಗ್ರಾಂ ಚಿನ್ನದ ಮಾಂಗಲ್ಯ ಸರ ಕಳವಾಗಿದೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …