Breaking News

ಕಲಬುರ್ಗಿ: ಮಹಿಳೆಯೊಬ್ಬರ ಭೀಕರ ಕೊಲೆ!!

ಹೋಟೆಲ್ ವೊಂದರಲ್ಲಿ ಸಮೋಸ ಮಾಡಲು ತೆರಳುವಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.ಜಿಲ್ಲೆಯ ಕಲ್ಲಹಂಗರಗಾ ಗ್ರಾಮ ಮೂಲದ ಶಹಾಬಜಾರ್ ಬಡಾವಣೆ ನಿವಾಸಿ ರೂಪಾ (32) ಕೊ*ಲೆಯಾದ ಮಹಿಳೆ.ಅನೈತಿಕ ಸಂಬಂಧದ ಹಿನ್ನಲೆ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕೆ ಎಸಿಪಿ ಚಂದ್ರಶೇಖರ್ ಸೇರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *