Breaking News

ಕರೆಂಟ್ ಶಾಕ್ ಹೊಡೆದು 11 ವರ್ಷದ ಬಾಲಕಿ ಸಾವು..!

ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ನಾರಾಯಣಘಟ್ಟದಲ್ಲಿ ಧಾರಣ ಘಟನೆ ನಡೆದಿದ್ದು, ಆಟವಾಡ್ತಿದ್ದಾಗ ವಿದ್ಯುತ್‌ ಶಾಕ್‌ ತಗುಲಿ 11 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ.ವಿದ್ಯುತ್‌ ಶಾಕ್‌ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಸೂರ್ಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *