ಬೆಂಗಳೂರು ನಗರದ ಕೆ.ಪಿ ಅಗ್ರಹಾರದಲ್ಲಿ ಈ ಘಟನೆ ನಡೆದಿದೆ. ಗೋವರ್ಧನ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಪತ್ನಿ ಪ್ರಿಯಾ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆತನ ಕುಟುಂಬದವರು ಆರೋಪಿಸಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …