Breaking News

ಲಿವಿಂಗ್ ಸಂಬಂಧದಲ್ಲಿದ್ದ ಪ್ರಿಯತಮೆಯನ್ನೇ ಕೊಂದು ಸುಟ್ಟು ಹಾಕಿದ ಪ್ರಿಯತಮ!!

ದೇವಿಭಾಯಿ ಹಾಗೂ ಸೋಮುಲು ಲಿವಿಂಗ್ ರಿಲೇಷನ್ ಶಿಪ್ ನಲ್ಲಿ ಇದ್ದರು. ತನ್ನ ಮಗಳ ಮದುವೆ ವಿಚಾರವಾಗಿ ದೇವಿಭಾಯಿ ಸೋಮುಲು ಜೊತೆ ಆಗಾಗ ಜಗಳವಾಡುತ್ತಿದ್ದಳು. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಸೋಮುಲು ದೇವಿಭಾಯಿಯನ್ನು ಊರಿಗೆ ಬಿಟ್ತುಬರುತ್ತೇನೆ ಎಂದು ಕಾರಿನಲ್ಲಿ ಕರೆದೊಯ್ದವನು ಆಕೆಯನ್ನು ಹತ್ಯೆ ಮಾಡಿದ್ದಾನೆ.ಬಳಿಕ 10 ಗಂಟೆಗಳ ಕಾಲ ಕಾರಿನಲ್ಲಿಯೇ ಶವ ಇಟ್ಟುಕೊಂಡು ಓಡಾಡಿದ್ದಾನೆ. ಇದಕ್ಕೆ ಇನ್ನೋರ್ವ ಆರೋಪಿ ಕೂಡ ಸಾಥ್ ನೀಡಿದ್ದಾನೆ. ಸಾಕ್ಷ್ಯ ನಾಶಕ್ಕೆ ಲಾಡ್ಲಾಪುರ ನಿರ್ಜನ ಪ್ರದೇಶದಲ್ಲಿ ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ. ಬಳಿಕ ಇಬ್ಬರು ಆರೋಪಿಗಳು ಪರಾರಿಯಗಿದ್ದಾರೆ. ಇದೀಗ ಪ್ರಕರಣ ಸಂಬಂಧ ದೇವಿಭಾಯಿ ಪ್ರಿಯತಮ ಹಾಗೂ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *