Breaking News

ಕೋಲಾರ : ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋದ ಪೋಷಕರು!

ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಪೋಷಕರು ನವಜಾತಶವನ್ನು ಬಿಟ್ಟು ಹೋಗಿದ್ದಾರೆ. ತಾಯಿ ಸತ್ತಿದ್ದಾಳೆ ತಂದೆ ಜೈಲಲಿದ್ದಾನೆ ಎಂದು ಆಸ್ಪತ್ರೆಗೆ ದಾಖಲು ಮಾಡಿದ್ದು, ಮೂರನೇ ವ್ಯಕ್ತಿ ಶಿಶುವನ್ನು ಆಸ್ಪತ್ರೆಗೆ ದಾಖಲು ಮಾಡಿ ಹೋಗಿದ್ದಾನೆ. ಕೋಲಾರ ನಗರ ಪೊಲೀಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿಗಳು ದೂರು ನೀಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *