Breaking News

ಬಿಹಾರ : ಕ್ಷುಲ್ಲಕ ಕಾರಣಕ್ಕೆ ಗುಂಡಿನ ದಾಳಿ!!

ಮನೆಯ ಬಳಿ ಗುಂಪೊಂದು ಕುಡಿದು ಗಲಾಟೆ ಮಾಡುತ್ತಿತ್ತು, ಈ ವಿಚಾರವಾಗಿ ಮಹಾಲಕ್ಷ್ಮೀ ಎಂಬುವವರು ಜಗಳವಾಡುತ್ತಿದ್ದರು, ಬೇರೆಡೆ ಹೋಗುವಂತೆ ಕೇಳಿದ್ದರು, ದಿನನಿತ್ಯ ವಾಗ್ವಾದ ನಡೆಯುತ್ತಲೇ ಇತ್ತು. ಪೊಲೀಸರಿಗೆ ಕಂಪ್ಲೇಂಟ್ ಕೊಟ್ಟು ಯುವಕರನ್ನು ಬಂಧಿಸಿದ್ದರು. ಇದ್ರಿಂದ ಸೇಡು ಬೆಳೆಸಿಕೊಂಡ ಯುವಕರು ಗುಂಡಿನ ದಾಳಿ ನಡೆಸಿದ್ದಾರೆ.ಸದ್ಯ ಸಿಸಿ ಕ್ಯಾಮೆರಾ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.ಹಾರಿಸಲಾದ ಗುಂಡುಗಳು ಸೇರಿದಂತೆ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *