Breaking News

ಗುಜರಾತ್ :ಮಾಡೆಲ್ ಶವ ಮನೆಯಲ್ಲಿ ಪತ್ತೆ!!

ಅಂಜಲಿಗೆ ನಿಶ್ಚಿತಾರ್ಥವಾಗಿತ್ತು, ಈ ವರ್ಷ ವಿವಾಹವೂ ನಿಗದಿಯಾಗಿತ್ತು. ಆದರೆ, ವರನ ತಾಯಿಯ ನಿಧನದಿಂದ ಮುಂದಿನ ವರ್ಷಕ್ಕೆ ಮದುವೆಯನ್ನು ಮುಂದೂಡಲಾಗಿತ್ತು. ಘಟನೆ ಸಂಭವಿಸಿದಾಗ ಅಂಜಲಿಯ ಕುಟುಂಬದವರು ಮನೆಯಲ್ಲಿ ಇರಲಿಲ್ಲ. ಮನೆಗೆ ಬಂದಾಗ ಕೊಠಡಿ ಒಳಗಿನಿಂದ ಲಾಕ್ ಆಗಿತ್ತು.ಸೂರತ್‌ ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಅಂಜಲಿ ಅಲ್ಪೇಶ್ ವರ್ಮೋರಾ ಎಂದು ಗುರುತಿಸಲಾಗಿದ್ದು, ಕಳೆದ ಕೆಲವು ವರ್ಷಗಳಿಂದ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *