Breaking News

ಪ್ರವಾಸಕ್ಕೆ ಬಂದಿದ್ದ ಎಂಟು ಮಂದಿ ಪ್ರವಾಸಿ ಯುವಕರು ನದಿಯಲ್ಲಿ ಮುಳುಗಿ ಸಾವು!!

ಬನಾಸ್‌ ನದಿಯಲ್ಲಿ ಸ್ನಾನ ಮಾಡಲು 25ರಿಂದ 30 ವರ್ಷ ವಯಸ್ಸಿನ 11 ಮಂದಿ ಯುವಕರು ಇಳಿದಿದ್ದಾರೆ.ಇದೇ ವೇಳೆ 8 ಮಂದಿ ನೀರುಪಾಲಾಗಿದ್ದಾರೆ.ನೀರುಪಾಲಾದ ಮೂವರನ್ನು ರಕ್ಷಿಸಲಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಸಂತಾಪ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *