Breaking News

ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ!

ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ನಡೆದಿದೆ.ರವಿ ಅವರ ತಲೆ, ಕೈಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುವನ್ನು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಹುಲಿ ದಾಳಿಯಿಂದಾಗಿ ಹಾಡಿ ಜನರು ಆತಂಕಕ್ಕೀಡಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *