Breaking News

ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ! ಸಂಸದ ಇ ತುಕರಾಂ ED ವಶಕ್ಕೆ!

ಬಳ್ಳಾರಿ ಚುನಾವಣೆ ಬರೋಬ್ಬರಿ 21 ಕೋಟಿ ರೂ. ಬಳಕೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಸಂಸದ ಇ ತುಕರಾಂ ಅವರನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಿಗ್ಗೆಯೇ ಇಡಿ ಅಧಿಕಾರಿಗಳು ಸಂಸದರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಚುನಾವಣೆ ವೇಳೆ ಭಾರೀ ಹಣ ಖರ್ಚು ಮಾಡಿರುವ ಆರೋಪದ ಮೇಲೆ ಇ ತುಕರಾಂ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದರು.ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ಶೋಧ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *