Breaking News

ರಸ್ತೆ ಅಪಘಾತ, ಸ್ಥಳದಲ್ಲೇ ಮೂವರು ಸಾವು, ಐದು ಮಂದಿ ಗಂಭೀರ!

ಕಾರು ನಾಗಾರ್ಜುನ ಸಾಗರ್ ರಸ್ತೆಯ ಯಾಚಾರಂನಲ್ಲಿರುವ ಮಾಲ್ ತಲುಪಿದಾಗ, ಅತಿವೇಗವಾಗಿ ಬಂದ ಖಾಸಗಿ ಬಸ್ ಅದಕ್ಕೆ ಡಿಕ್ಕಿ ಹೊಡೆದಿದೆ.ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ರಕ್ಷಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಮೂವರು ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡ ಘಟನೆ ಹೈದರಾಬಾದ್​​ನ ರಂಗಾರೆಡ್ಡಿ ಜಿಲ್ಲೆಯ ಯಾಚಾರಂನಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *