Breaking News

ಮಹಿಳೆಗೆ ಹೆದರಿಸಿ ದರೋಡೆ, ಆರೋಪಿಗಳು ಸೆರೆ!!

ಪೊಲೀಸರ ಸೋಗಿನಲ್ಲಿ ಬಂದು ಮಹಿಳೆಯರಿಗೆ ಹೆದರಿಸಿ ದರೋಡೆ ಮಾಡಿಕೊಂಡು ಹೋಗಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಸ್ವತ್ತು ಮರಳಿಸುವಂತೆ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಮನವಿ ಮಾಡಿದ್ದರು.ಹರಿಹರ ನಗರ ಠಾಣೆ ಪಿಐ ಸುರೇಶ ಸಗರಿ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ
ಯಶಸ್ವಿಯಾಗಿದೆ.ಬಂಧಿತರಿಂದ 6,00,000 ರೂಪಾಯಿ ಬೆಲೆಯ ಕಾರ್, 30,000 ರೂ ಮೌಲ್ಯದ ವಿವಿಧ ಕಂಪನಿಯ ನಾಲ್ಕು ಮೊಬೈಲ್, 12000 ರೂ ಬೆಲೆಯ 2 ಗ್ರಾಂ ತೂಕದ ಕಿವಿ ಓಲೆಗಳು ಸೇರಿದಂತೆ ಒಟ್ಟು 6,52,000 ರೂ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *