ವೆಂಕಟೇಶ್ ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.ದಿನನಿತ್ಯ ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೆ, ಚಿತ್ರಹಿಂಸೆ ನೀಡುತ್ತಿದ್ದ.. ಇವೆಲ್ಲದರಿಂದ ಬೇಸತ್ತ ರೂಪಾ ಪತಿಯನ್ನು ತೊರೆದು ಮಕ್ಕಳೊಂದಿಗೆ ಶಹಬಜಾರ್ ನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು. ಆದರೆ ನಿನ್ನೆ ಪತ್ನಿಯ ಮೇಲೆ ಅನುಮಾನ ಹೆಚ್ಚಾಗಿ ಆಕೆಯ ಕೆಲಸಕ್ಕೆ ಹೋಗುತ್ತಿದ್ದಾಗ ಚಾಕುವಿನಿಂದ ಇರಿದು ಕೊಂದು ಎಸ್ಕೇಪ್ ಆಗಿದ್ದಾನೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

