Breaking News

ಮತಾಂತರಕ್ಕಾಗಿ ಅತ್ತೆ-ಮಾವನಿಂದ ಕಿರುಕುಳ; ಗರ್ಭಿಣಿ ಹಿಂದೂ ಮಹಿಳೆ ಆತ್ಮಹತ್ಯೆ!!

ಕ್ರೈಸ್ತ ಧರ್ಮವನ್ನು ಸ್ವೀಕರಿಸುವಂತೆ ಬಲವಂತಪಡಿಸಿ ಮತ್ತು ನಿರಂತರವಾಗಿ ಒತ್ತಡ ಹೇರಿ ಅತ್ತೆ ಮನೆಯವರಿಂದ ಅತಿಯಾದ ಕಿರುಕುಳಕ್ಕೊಳಗಾಗಿ ಕುಪವಾಡದ ಯಶವಂತನಗರದಲ್ಲಿ ವಾಸಿಸುತ್ತಿದ್ದ ವಿವಾಹಿತ ಗರ್ಭಿಣಿ ಮಹಿಳೆಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಆಕೆಯ ತಂದೆಯವರು ಅವಳ ಅತ್ತೆಯ ಮನೆಯವರಿಗೆ ತಿಳಿಸಿ ಹೇಳಲು ಪ್ರಯತ್ನಿಸಿದ್ದರು; ಆದರೆ ನಿರಂತರ ಕಿರುಕುಳ ಮತ್ತು ಒತ್ತಡಕ್ಕೆ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಳು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *