Breaking News

4.79 ಕೋಟಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ!!

ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ತರಿಗೆ ಕರೆ ಮಾಡಿದ್ದ ಸೈಬರ್ ವಂಚಕರು, ನಿಮ್ಮ ಬ್ಯಾಂಕ್ ಖಾತೆಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಆಗುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿದ್ದರು. ಅಲ್ಲದೇ, ನಕಲಿ ಬಂಧನ ವಾರೆಂಟ್ ಪ್ರತಿ ಕಳುಹಿಸಿ, ಬಂಧನದಿಂದ ತಪ್ಪಿಸಿಕೊಳ್ಳಲು ತಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವಂತೆ ಒತ್ತಡ ಹಾಕಿದ್ದರು ವಂಚಕರಾದ ಈಶ್ವರ್ ಖಾತೆಗೆ ರೂ. 10 ಲಕ್ಷ ಹಾಗೂ ನಾರಾಯಣ್ ಖಾತೆಗೆ 1.8 ಕೋಟಿ ರೂ. ವರ್ಗಾವಣೆ ಮಾಡಿದ್ದರು. ಅವರ ಬ್ಯಾಂಕ್ ವಿವರಗಳನ್ನು ಬಳಸಿಕೊಂಡು ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *