ಸಿಮೆಂಟ್ ಮಿಕ್ಸರ್ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ನಲ್ಲಿ ನಡೆದಿದೆ. ರತ್ನ (54) ಸಾವನ್ನಪ್ಪಿದ್ದ ಮಹಿಳೆ.ಇದರಿಂದ ಮಹಿಳೆ ಮೃತಪಟ್ಟಿದ್ದಾರೆ. ಇನ್ನೂ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …