Breaking News

ಲಿಂಗಸಗೂರು: ಒಂದೇ ದಿನ ಮೂವರು ಬಾಲಕಿಯರು ನಾಪತ್ತೆ!!

ಮನೆಯಿಂದ ಹೊರ ಹೋಗಿ ಬರುವುದಾಗಿ ಹೇಳಿ ಹೊರಟ ಮೂವರು ಬಾಲಕಿರು ಮರಳಿ ಮನೆಗೆ ಬಂದಿಲ್ಲ. ಆತಂಕಗೊಂಡ ಪೋಷಕರು ಲಿಂಗಸಗೂರಿನ ಸುತ್ತಮುತ್ತಲು ಹುಡುಕಾಟ ನಡೆಸಿದ್ದಾರೆ. ಆದರೆ ಬಾಲಕಿಯರ ಸುಳಿವಿಲ್ಲ.ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದಾರೆ. ಇಬ್ಬರು ಬಾಲಕಿಯರು 9ನೇ ತರಗತಿ ಓಡುತ್ತಿದ್ದರೆ, ಓರ್ವ ಬಾಲಕಿ 10 ನೇತರಗಿ ಓದುತ್ತಿದ್ದಾಳೆ. ನಾಪತ್ತೆಯಾಗಿರುವ ಬಾಲಕಿಯರಿಗಾಗಿ ಲಿಂಗಸಗೂರು ಪೊಲೀಸರು ಹುಡುಕಾಟ ನಡೆಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *