ನೋಟ್ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗುರುರಾಜ್ (28) ಎಂದು ತಿಳಿದುಬಂದಿದೆ.
ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …