ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಕಳೆದ ರಾತ್ರಿ ಒಬ್ಬರು ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

