ಧಾರವಾಡದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇದೇ ಸಂದರ್ಭ ಹುಬ್ಬಳ್ಳಿಯಲ್ಲಿ ಅವಘಡವೊಂದು ಸಂಭವಿಸಿದೆ. ಮಳೆ ನೀರಿನಲ್ಲಿ ರೈತರೊಬ್ಬರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.ಹುಬ್ಬಳ್ಳಿಯಲ್ಲಿ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹುಬ್ಬಳ್ಳಿಯ ಬೆಳಗಲಿ ರಸ್ತೆಯಲ್ಲಿನ ಚರಂಡಿಯಲ್ಲಿ ಹುಸೇನ್ ಕಳಸ ಎಂಬುವವರು ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

