Breaking News

ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ!

ಧಾರಾಕಾರ‌ ಮಳೆ ಸುರಿದ ಹಿನ್ನೆಲೆ ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಭಾರೀ ಮಳೆ ಹಿನ್ನೆಲೆ ಮನೆಗಳಿಗೆ ನೀರು ನುಗ್ಗಿದೆ. ಪರಿಣಾಮ ಮನೆಯಿಂದ ನೀರು ಹೊರ ಹಾಕಲು ಜನ ಹರಸಾಹಸ ಪಟ್ಟಿದ್ದಾರೆ.ನಗರ ಪ್ರದೇಶದ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕೆಲವೆಡೆ ಮರ, ಗಿಡಗಳು ಉರುಳಿವೆ.ಧಾರವಾಡ ಜಿಲ್ಲೆಯ ನವಲಗುಂದ, ಕುಂದಗೋಳ, ಕಲಘಟಗಿಯಲ್ಲಿ ಸಹ ಭಾರೀ ಮಳೆ ಆಗಿದ್ದು ಅಪಾರ ಪ್ರಮಾಣದಲ್ಲಿ ಬಿತ್ತನೆ ಜಮೀನು ಹಾಳಾಗಿದೆ.

Share News

About BigTv News

Check Also

ಪತಿ ಬಟ್ಟೆಯಲ್ಲಿದ್ದ ‘ಬಾರ್‌ ಕೋಡ್‌’ ಕೊಟ್ಟ ಸುಳಿವು!

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ನಿವೇಶನದಲ್ಲಿ ಎಸೆದಿದ್ದ ಆರೋಪದ ಮೇಲೆ ಸಂಪಿಗೆಹಳ್ಳಿ …

Leave a Reply

Your email address will not be published. Required fields are marked *