Breaking News

ಸಾಕ್ಷಿ ಸಮೇತ ಸಿಕ್ಕಿಬಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳು ಅಮಾನತು!

ಲೋಕಾಯುಕ್ತ ದಾಳಿ ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕಿ ಏಜೆಂಟ್ಗಳ ಮೂಲಕ ಕೋಟ್ಯಾಂತರ ರೂಪಾಯಿ ಹಣ ವಸೂಲಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳಿಗೆ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ ಏಜೆಂಟ್ ಗಳನ್ನು ಬಿಟ್ಟು ಸರ್ಕಾರಿ ಅಧಿಕಾರಿಗಳಿಗೆ ಐಪಿಎಸ್ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ. ಅಲ್ಲದೆ ಕಾನ್ಸ್ಟೇಬಲ್ ಗಳನ್ನು ಬಿಟ್ಟು ಅಧಿಕಾರಿಗಳಿಂದ ಕೋಟ್ಯಾಂತರ ರೂಪಾಯಿ ಹಣ ವಸೂಲಿ ಮಾಡಿದ್ದಾರೆ.ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವ ಮಾಹಿತಿ ಲಭ್ಯವಾಗಿದೆ. ಕೋಟ್ಯಾಂತರ ರೂಪಾಯಿಗಳನ್ನು ನಿಂಗಪ್ಪ ವಸೂಲಿ ಮಾಡಿ ಶ್ರೀನಾಥ್ ಜೋಶಿಗೆ ಪಾಲು ಕೊಟ್ಟಿದ್ದ ಎನ್ನಲಾಗಿದೆ. ಕೋಟಿ ಕೋಟಿ ವಸೂಲಿ ಮಾಡಿದ ಅಧಿಕಾರಿಗಳನ್ನು ಇದೀಗ ಎತ್ತಂಗಡಿ ಮಾಡಲಾಗಿದೆ ಶ್ರೀನಾಥ್ ಜೋಶಿ ಲೋಕಾಯುಕ್ತದಿಂದ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

Share News

About Shaikh BigTv

Check Also

ಪತಿ ಬಟ್ಟೆಯಲ್ಲಿದ್ದ ‘ಬಾರ್‌ ಕೋಡ್‌’ ಕೊಟ್ಟ ಸುಳಿವು!

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ನಿವೇಶನದಲ್ಲಿ ಎಸೆದಿದ್ದ ಆರೋಪದ ಮೇಲೆ ಸಂಪಿಗೆಹಳ್ಳಿ …

Leave a Reply

Your email address will not be published. Required fields are marked *