ಕುಂದಗೋಳ ತಾಲ್ಲೂಕಿನ ಹಂಚಿನಾಳ- ದೇವನೂರ ಮದ್ಯದ ಹಂಚಿನಾಳ ಹಳ್ಳದಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿಯೋರ್ವ ಸಾವಿಗೀಡಾಗಿದ್ದಾರೆ, ಇಬ್ಬರು ಪಾರಾಗಿದ್ದಾರೆ. ಬಿತ್ತನೆ ಚಟುವಟಿಕೆಗೆ ಟ್ರ್ಯಾಕ್ಟರ್, ಕೂರಿಗೆ ಒಯ್ಯುವಾಗ ಅವಘಡ ಸಂಭವಿಸಿದೆ.ಕುಂದಗೋಳದ ಶಿವಯ್ಯ ವಾಟ್ನಾಳಮಠ (29) ಮೃತಪಟ್ಟವರು. ವಾಸುದೇವ ಹೈಭತ್ತಿ, ಮಲ್ಲಿಕಾರ್ಜುನ ಪಾರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

