Breaking News

ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

ವಿಮಾನವು ಟೇಕ್ ಆಫ್ ಆದ ಐದು ನಿಮಿಷಗಳ ನಂತರ ಮೇಘಾನಿ ನಗರದ ಜನವಸತಿ ಪ್ರದೇಶಕ್ಕೆ ಅಪ್ಪಳಿಸಿತ್ತು. ಆ ವಿಮಾನದಲ್ಲಿದ್ದ 242 ಜನರ ಪೈಕಿ 68 ವರ್ಷದ ರೂಪಾನಿ ಕೂಡ ಇದ್ದರು. ಲಂಡನ್‌ಗೆ ತೆರಳುತ್ತಿದ್ದ ವಿಮಾನವನ್ನು ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಮತ್ತು ಸಹ-ಪೈಲಟ್ ಕ್ಲೈವ್ ಕುಂದರ್ ಓಡಿಸುತ್ತಿದ್ದರು. ಗುಜರಾತ್​ನ 16ನೇ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕರಾಗಿದ್ದ ವಿಜಯ್ ರೂಪಾನಿ ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ AI 171 ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *