Breaking News

ಬಿಬಿಎಂಪಿ ನಿರ್ಲಕ್ಷ್ಯ, ರಸ್ತೆ ಅಪಘಾತದಲ್ಲಿ ಯುವಕ ಸ್ಥಿತಿ ಗಂಭೀರ!

ಬಿಬಿಎಂಪಿ ಅಗೆದ ರಸ್ತೆಯಿಂದ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಿತಿ ಗಂಭೀರವಾಗಿದ್ದು, ರಸ್ತೆ ಪಕ್ಕದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮಕೈಗೊಳ್ಳದ ಹಿನ್ನಲೆ ಈ ಅವಘಡ ಸಂಭವಿಸಿದೆ ಎಂದು ಯುವಕನ ಪೋಷಕರು ಆರೋಪಿಸಿದ್ದಾರೆ.ಕೂಡಲೇ ಮಂಜುನಾಥ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈ ಸಂಬಂಧ ಬಿಬಿಎಂಪಿ ಜಲಮಂಡಳಿ ಹಾಗೂ ಗುತ್ತಿಗೆದಾರನ ವಿರುದ್ಧ ರಾಜಾಜಿನಗರ ಸಂಚಾರ ಠಾಣೆಯಲ್ಲಿ ಯುವಕನ ಪೋಷಕರು ದೂರು ನೀಡಿದ್ದು, ದೂರಿನ ಅನ್ವಯ ಎಫ್.ಐ.ಆರ್ ದಾಖಲಿಸಲಾಗಿದೆ. ಕಾಮಗಾರಿಯಿಂದ ನಮಗೆ ಬಹಳ ಸಮಸ್ಯೆಯಾಗಿದೆ ಇಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *