Breaking News

ಬೆಂಗಳೂರು: ಪದೇಪದೇ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ; ಬೇಸರಗೊಂಡು ಪತಿ ಆತ್ಮಹತ್ಯೆ!

ಪ್ರಿಯಾ ಅವರು ಪದೇ ಪದೇ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗುತ್ತಿದ್ದರು. ತಿಂಗಳ ಹಿಂದೆಯೂ ಪ್ರಿಯಾ ಮನೆ ಬಿಟ್ಟು ಹೋಗಿದ್ದರು. ಇದರಿಂದ ಬೇಸತ್ತ ಗೋವರ್ಧನ್ ಅವರು ಮನೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.ಆತ್ಮಹತ್ಯೆ ಮಾಡಿಕೊಳ್ಳಲು ಪ್ರಿಯಾ ಅವರೇ ಕಾರಣ ಎಂಬುದಾಗಿ ಗೋವರ್ಧನ್‌ ಅವರ ಪೋಷಕರು ಆರೋಪಿಸಿದ್ದಾರೆ.ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *