ಪಾರ್ಟಿಗೆಂದು ಮೂವರು ಬಾಲಕಿಯರನ್ನು ಆಹ್ವಾನಿಸಿ ಸ್ನೇಹಿತರೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ. ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಜೂನ್ 8 ರಂದು ಈ ಘಟನೆ ನಡೆದಿದ್ದು, ಹುಡುಗಿಯರ ಪೋಷಕರು ಪೊಲೀಸರ ಬಳಿ ನಾಪತ್ತೆ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.ಕ್ಯಾಲಂಗುಟ್ ಬೀಚ್‌ನಲ್ಲಿರುವ ಹೋಟೆಲ್‌ನಿಂದ ಅವರನ್ನು ರಕ್ಷಿಸಲಾಯಿತು.ಪೊಲೀಸರು ಅಲ್ತಾಫ್ (19) ಮತ್ತು ಓಂ (21) ಎಂದು ಗುರುತಿಸಲಾದ ಆರೋಪಿಗಳನ್ನು ಸಹ ಬಂಧಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

