Breaking News

ಶಾಸಕ ವಿನಯ್ ಕುಲಕರ್ಣಿ ‘CBI ‘ವಶಕ್ಕೆ.!

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ.ಈ ಹಿನ್ನಲೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಲು ಬಂದಿದ್ದರು. ಅವರು ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.ಕೋರ್ಟ್ ಸೂಚನೆಗೆ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಬಳಿಕ ಪರಪ್ಪನ ಅಗ್ರಹಾರಕ್ಕೆ ತೆರಳಲಿದ್ದಾರೆ.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *