Breaking News

ವಿಮಾನ ದುರಂತದಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ..

ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 241 ಪ್ರಯಾಣಿಕರು ಮೃತಪಟ್ಟಿದ್ದು, ಗಾಯಗೊಂಡವರನ್ನು ಭೇಟಿಯಾಗಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ರಮೇಶ್ ವಿಶ್ವಾಸ್‌ ಅವರನ್ನ ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯವನ್ನ ವಿಚಾರಿದ್ದಾರೆ.ಅವಿಶ್ರಾಂತವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ತಂಡಗಳನ್ನು ಭೇಟಿಯಾದೆ. ಈ ಊಹಿಸಲಾಗದ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನಾವು ಯಾವಾಗಲೂ ಇರುತ್ತೇವೆ ಎಂದು ಮೋದಿ ಅವರು ಹೇಳಿದ್ದಾರೆ.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *