Breaking News

ಮಂಡ್ಯ : ನೇಣು ಬಿಗಿದುಕೊಂಡು ವೃದ್ದ ದಂಪತಿ ಆತ್ಮಹತ್ಯೆ!

ಮರಕ್ಕೆ ನೇಣುಬಿಗಿದುಕೊಂಡು ವೃದ್ದ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಸಕ್ಕರೆನಾಡು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಈದ್ಗಾ ಮೈದಾನದ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ.ಜೀವನದಲ್ಲಿ ಜಿಗುಪ್ಸೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.ಸ್ಥಳಕ್ಕೆ ಕೆ.ಆರ್.ಎಸ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *