Breaking News

ಚಿಕ್ಕಬಳ್ಳಾಪುರ :ಮಗನ ಈ ಸ್ಥಿತಿಯನ್ನು ಕಂಡ ತಾಯಿ ಹ್ರದಯಘಾತದಿಂದ ಸಾವು!!

ಜಮೀನು ವಿವಾದದ ಹಿನ್ನಲೆ ಯುವಕನೊಬ್ಬನನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಲಾಗಿದ್ದು, ಮಗನ ಈ ಸ್ಥಿತಿಯನ್ನು ಕಂಡ ತಾಯಿ.ಮಗನ ರಕ್ಷಣೆಗೆ ಧಾವಿಸಿದ ನವೀನ್ ತಾಯಿ ಯಶೋಧಮ್ಮನ ಮೇಲೂ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ತಾಯಿ ಮಗ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ. ಆದರೆ ಆಸ್ಪತ್ರೆಗೆ ಬರುವುಷ್ಟರಲ್ಲಿ ತಾಯಿ ಯಶೋಧಮ್ಮ ಮೃತಪಟ್ಟಿದ್ದಾರೆ ಎಂದು ವೈದ್ಯರು ಧೃಡೀಕರಿಸಿದ್ದಾರೆ.ಯುವಕನ ಕೊಲೆಗೆ ಯತ್ನಿಸಿದ ಆರೋಪಿಯನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *