ಕುಂದಾಪುರದ ಮಾವಿನಕಟ್ಟೆಯ ಮೆಡಿಕಲ್ ಶಾಪ್ನಲ್ಲಿ ಚಿಲ್ಲರೆ ಹಣದ ವಿಚಾರದಲ್ಲಿ ಆದ ವಿವಾದದಲ್ಲಿ, ಯಾಸ್ಮಿನ್ ಎಂಬ ಮುಸ್ಲಿಂ ಮಹಿಳೆಯು ಅಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಿ ಎಂಬ ಹಿಂದೂ ಯುವತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯಲ್ಲಿ ಗಾಯಗೊಂಡ ಲಕ್ಷ್ಮಿಯನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

