ರೇಣುಕಾ ಅವರು ಹೆಣ್ಮಕ್ಕಳ ಬಗ್ಗೆ ಅಷ್ಟೊಂದು ಕೆಟ್ಟದಾಗಿ ಮಾತಾಡಿದ್ದೀರಾ ಯಾಕೆ ಎಂದು ಗೋವಿಂದರಾಜು ಅವರನ್ನು ಪ್ರಶ್ನಿಸಿದ್ದು, ಇದರಿಂದ ಕೆಂಡಾಮಂಡಲಗೊಂಡಿರುವ ಗೋವಿಂದರಾಜು ಮಹಿಳೇ ಪೇದೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೆ, 2-3 ಬಾರಿ ಬೂಟು ಕಾಲಿನಿಂದಲೂ ಒದ್ದಿದ್ದಾರೆನ್ನಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಇತರೆ ಸಿಬ್ಬಂದಿಗಳೂ ರಕ್ಷಣೆಗೆ ಬಂದರೂ ಬಿಡದೆ ಹಲ್ಲೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.ಘಟನೆ ಸಂಬಂಧ ರೇಣುಕಾ ಅವರ ದೂರು ಆಧರಿಸಿ ಹೆಡ್ ಕಾನ್‌ಸ್ಟೇಬಲ್ ಬಿಜಿ ಗೋವಿಂದರಾಜು ವಿರುದ್ದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

