ಕನ್ನಡ ಮ್ಯಾಟ್ರಿಮೋನಿ’ ಆನ್‌ಲೈನ್ ವೇದಿಕೆ ಮೂಲಕ ಪರಿಚಯವಾಗಿದ್ದ ಆರೋಪಿ, ಕೃತ್ಯ ಎಸಗಿ ನಾಪತ್ತೆಯಾಗಿದ್ದಾನೆ.ಯುವತಿಯೊಬ್ಬರಿಗೆ ಉಡುಗೊರೆ ಆಮಿಷವೊಡ್ಡಿ ₹ 9 ಲಕ್ಷ ಪಡೆದು ವಂಚಿಸಿದ್ದಾನೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …