Breaking News

ದೇವನಹಳ್ಳಿ :ಸಾರಿಗೆ ಬಸ್-‌ ಲಾರಿ ಅಪಘಾತ, ನಾಲ್ವರ ಸಾವು!

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಧ್ರ ಸಾರಿಗೆ ಬಸ್ (APSRTC Bus) ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ.ಗಾಯಾಳುಗಳನ್ನು ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮಸೂದ್ ಹಾಗೂ ಅಯಾನ್ ಎಂಬವರು ಮೃತಪಟ್ಟಿದ್ದಾರೆ. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *