ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿಕ್ಕೋಡಿಯ ಅಥಣಿ ಹೊರವಲಯದಲ್ಲಿ ವಿಜಯಪುರ ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ , ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಪೊಲೀಸರು ಈ ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

