Breaking News

ಅತ್ಯಾಚಾರ ಎಸಗಲು ಬಂದ ವ್ಯಕ್ತಿಯ ಖಾಸಗಿ ಅಂಗವನ್ನೇ ಕತ್ತರಿಸಿದ ಮಹಿಳೆ!!

ಒಬ್ಬಂಟಿಯಾಗಿದ್ದ ಮಹಿಳೆ ಮೇಲೆ ಕಾಮಾಂಧನಾಗಿ ಎರಗಿದ ವ್ಯಕ್ತಿಯೊಬ್ಬ ಅದಕ್ಕೆ ತಕ್ಕ ಶಿಕ್ಷೆ ಅನುಭವಿಸುತ್ತಿದ್ದಾನೆ. ಹೌದು, ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಖಾಸಗಿ ಅಂಗವನ್ನು ಮಹಿಳೆ ಹರಿತವಾದ ಚಾಕುವಿನಿಂದ ಕತ್ತರಿಸಿ ಹಾಕಿದ್ದಾಳೆ.ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯ ಗ್ರಾಮವೊಂದರ ಒಬ್ಬಂಟಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಎಗಿದ ವ್ಯಕ್ತಿ ಇದೀಗ ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿ ಮಾಡಿದ ಕೃತ್ಯಕ್ಕೆ ಪ್ರಾಯಶ್ಚಿತ ಪಡುತ್ತಿದ್ದಾನೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *