Breaking News

ಹಾವೇರಿ :ಬಾಲಕಿ ಮೇಲೆ ಗ್ಯಾಂಗ್‌ರೇಪ್‌!!

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ್ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರು ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ. ಇವರನ್ನು ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅತ್ಯಾಚಾರ ಹಾಗೂ ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *